ಶಾಸಕರಿಂದ ಕ್ರಿಕೆಟ್ ಲೀಗ್ ಪಂದ್ಯಾವಳಿಗೆ ಚಾಲನೆ

ಸುದ್ದಿ ಸಂಪಾದಕರು : ಗ್ಯಾನಪ್ಪ ದೊಡ್ಡಮನಿ 
UDAYAVANI NEWS
ಮಸ್ಕಿ, ಡಿಸೆಂಬರ್ 26 : ಪಟ್ಟಣದ ಸರಕಾರಿ ಪ್ರೌಢ ಶಾಲಾ ಆವರಣದಲ್ಲಿ ಆಯೋಜನೆ ಮಾಡಲಾಗಿದ್ದ ಕ್ರಿಕೆಟ್ ಲೀಗ್ ಪಂದ್ಯಾವಳಿಯನ್ನು ಕ್ಷೇತ್ರದ ಶಾಸಕ ಆರ್ ಬಸನಗೌಡ ತುರುವಿಹಾಳ ಉದ್ಘಾಟಿಸಿದರು.

ಸರಕಾರಿ ಪ್ರೌಢ ಶಾಲಾ ಆವರಣದಲ್ಲಿ ಆಯೋಜನೆ ಮಾಡಲಾದ ಕ್ರಿಕೆಟ್ ಲೀಗ್ ಪಂದ್ಯಾವಳಿಯನ್ನು ಕ್ಷೇತ್ರದ ಶಾಸಕ ಆರ್ ಬಸನಗೌಡ ತುರುವಿಹಾಳ ರವರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಪಾಟೀಲ್ ಯದ್ದಲ ದಿನ್ನಿ,ಮಲ್ಲಯ್ಯ ಮುರಾರಿ, ಶಿವು ಬ್ಯಾಳಿ, ನಿಸಾರ್ ಅಹ್ಮದ್ ಇವರುಗಳ ಸಮ್ಮುಖದಲ್ಲಿ ಉದ್ಘಾನೆ ಮಾಡಿದರು.
ಈ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಶಾಸಕರು ಹಾಗೂ ದ್ವಿತೀಯ ಸ್ಥಾನ ಬಹುಮಾನವನ್ನು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು ನೀಡಿರುತ್ತಾರೆ. ಈ ಪಂದ್ಯಾವಳಿಯಲ್ಲಿ 6 ಕ್ಕೂ ಹೆಚ್ಚು ತಂಡಗಳು ಭಾಗಿಯಾಗಿದ್ದು ಭಾನುವಾರದ ಪಂದ್ಯವು ಶಾಂತಿಯುತವಾಗಿ ಜರುಗಿತು.



Post a Comment

Previous Post Next Post