UDAYAVANI NEWS
ಮಸ್ಕಿ, ಡಿಸೆಂಬರ್ 09 : ತಾಲೂಕಿನ ಬುದ್ದಿನ್ನಿ.ಎಸ್ ಗ್ರಾಮಕ್ಕೆ ಮೆಟ್ರಿಕ್ ಪೂರ್ವ ಬಿಸಿಎಂ ವಿದ್ಯಾರ್ಥಿ ವಸತಿ ನಿಲಯ ಮಂಜೂರು ಮಾಡಬೇಕು ಎಂದು ತಾಲೂಕ ಪಂಚಾಯತ ಸದಸ್ಯ ಮೌನೇಶ್ ಬುದ್ದಿನ್ನಿ, ಎಸ್ ಡಿ ಎಂ ಸಿ ಅಧ್ಯಕ್ಷ ನಾಗರೆಡ್ಡೆಪ್ಪ ದೇವರಮನಿ ಇವರು ವಿಧಾನ ಪರಿಷತ್ ಸದಸ್ಯರಾದ ಶರಣೇಗೌಡ ಬಯ್ಯಾಪುರ ಇವರಿಗೆ ಲಿಂಗಸ್ಗೂರಿನ ನಿವಾಸದಲ್ಲಿ ಗುರುವಾರ ಮನವಿ ಪತ್ರ ಸಲ್ಲಿಸಿದ್ದಾರೆ.
Tags
ಜಿಲ್ಲಾ ಸುದ್ದಿಗಳು