UDAYAVANI NEWS
ಮಸ್ಕಿ, ಜನವರಿ 04 : ಪಟ್ಟಣದ ಬಳಗಾನೂರ ರಸ್ತೆಯಲ್ಲಿ ಇರುವ ಅಂಬೇಡ್ಕರ್ ಬಾಲಕರ ವಸತಿ ನಿಲಯ ಬಾಡಿಗೆ ಕಟ್ಟಡ ವೀಕ್ಷಿಸಿ ನಂತರ ಕವಿತಾಳ ರಸ್ತೆಯಲ್ಲಿರುವ ಸ್ವಂತ ಕಟ್ಟಡ ಕಾಮಗಾರಿ ಪರಿಶೀಲಿಸಿ ಆದಷ್ಟು ಬೇಗ ಮುಗಿಸಲು ಶಾಸಕ ಆರ್. ಬಸನಗೌಡ ತುರುವಿಹಾಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಳಗಾನೂರ ರಸ್ತೆಯಲ್ಲಿ ಇರುವ ಅಂಬೇಡ್ಕರ್ ಬಾಲಕರ ವಸತಿ ನಿಲಯ ಬಾಡಿಗೆ ಕಟ್ಟಡ ವೀಕ್ಷಿಸಿ ನಂತರ ಕವಿತಾಳ ರಸ್ತೆಯಲ್ಲಿರುವ ಸ್ವಂತ ಕಟ್ಟಡ ಕಾಮಗಾರಿ ಪರಿಶೀಲಿಸಿ ಆದಷ್ಟು ಬೇಗ ಮುಗಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಜನಪ್ರಿಯ ಶಾಸಕರಾದ ಆರ್. ಬಸನಗೌಡ ತುರುವಿಹಾಳ.
ಇದೇ ಸಂದರ್ಭದಲ್ಲಿ
ಬ್ಲಾಕ್ ಕಾಂಗ್ರೇಸ್ ಗ್ರಾಮೀಣ ಘಟಕದ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರ,ಮಲ್ಲಯ್ಯ ಬಳ್ಳಾ, ಮಹಿಬೂಬ್ ಹಣಿಗಿ,ನಿಲಯ ಪಾಲಕ ಕೆಂಚಪ್ಪ, ಸೇರಿದಂತೆ ಕಾಂಗ್ರೇಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು.
Tags
ಜಿಲ್ಲಾ ಸುದ್ದಿಗಳು