ಅಮರ ಶಿಲ್ಪಿ ಜಕಣಾಚಾರಿ ಜಯಂತಿ ಆಚರಣೆ



ಸುದ್ದಿ ಸಂಪಾದಕರು : ಗ್ಯಾನಪ್ಪ ದೊಡ್ಡಮನಿ 
UDAYAVANI NEWS 
ಮಸ್ಕಿ,ಜನವರಿ 03 : ಸೋಮವಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಸಮಕಲ್ ನಲ್ಲಿ ಅಮರ ಶಿಲ್ಪಿ ಜಕಣಾಚಾರಿ ಜಯಂತಿಯನ್ನು ಆಚರಿಸಲಾಯಿತು.

ಎಸ್ ಡಿ ಎಂ ಸಿ ಸಮಿತಿಯ ಅಧ್ಯಕ್ಷರ ಮುಂದಾಳತ್ವದಲ್ಲಿ ಹಸಮಕಲ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಮರ ಶಿಲ್ಪಿ ಜಕಣಾಚಾರಿ ಜಯಂತಿಯನ್ನು ಕಾಯಿ ಕರ್ಪೂರ ಊದು ಬತ್ತಿ ಹಚ್ಚುವ ಮೂಲಕ ಸರಳತೆಯಿಂದ ಆಚರಿಸಲಾಯಿತು.

ಈ ವೇಳೆಯಲ್ಲಿ
ಎಸ್ ಡಿ ಎಂ ಸಿ ಅಧ್ಯಕ್ಷರು ಹುಲುಗಪ್ಪ ಮುಖ್ಯ ಗುರುಗಳು ಶಕುಂತಲಾ, ಉಮಾ ಶಿಕ್ಷಕಿ, ಶಿಕ್ಷಕರಾದ ಅಂಬರೀಶ್, ರಫಿ,ಮಲ್ಲಿಕಾರ್ಜುನ್ ವಿಶ್ವಕರ್ಮ, ಶಿವು , ಗ್ರಾಮ ಪಂಚಾಯತಿ ಸದಸ್ಯರು ಊರಿನ ಮುಖಂಡರು ಸೇರಿದಂತೆ ಇನ್ನಿತರರು ಇದ್ದರು.

Post a Comment

Previous Post Next Post