UDAYAVANI NEWS
ಮಸ್ಕಿ,ಜನವರಿ 20 : ತಾಲೂಕಿನ ಹಾಲಾಪುರ ಗ್ರಾಮ ಪಂಚಾಯಿತಿ ಕಾರ್ಯಾಲಯ ಮುಂಭಾಗ ಶ್ರೀ ಮಹಾಯೋಗಿ ವೇಮನ ಜಯಂತಿ ಆಚರಣೆ ಮಾಡಲಾಗಿದ್ದು, ಫೋಟೋ ಪೂಜೆಗೆ ಪ್ಲಾಸ್ಟಿಕ್ ಹಾರ ಬಳಕೆ ಮಾಡಿದ್ದಾರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಂದು ದಲಿತ ಸಂಘಟನೆಯ ಜಿಲ್ಲಾಧ್ಯಕ್ಷ ಅಶೋಕ್ ನಂಜಲದಿನ್ನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮ ಪಂಚಾಯಿತಿ ಕಾರ್ಯಾಲಯ ಮುಂಭಾಗ ಶ್ರೀ ಮಹಾಯೋಗಿ ವೇಮನ ಜಯಂತಿ ಆಚರಣೆ ಮಾಡಲಾಗಿದ್ದು, ಫೋಟೋ ಪೂಜೆಗೆ ಪ್ಲಾಸ್ಟಿಕ್ ಹಾರ ಬಳಕೆ ಮಾಡಿದ್ದಾರೆ. ಹಾಗೆಯೇ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮಕ್ಕೆ ಅಧಿಕಾರಿಗಳೇ ಗೈರು ಹಾಜರಿ ಹಾಗಾಗಿ ಸಂಭಂದಪಟ್ಟ ಮೇಲಾಧಿಕಾರಿಗಳು ಇವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ
ದಾದಾ ಸಾಹೇಬ್ ಎನ್ ಮೂರ್ತಿ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಅಶೋಕ್ ನಂಜಲದಿನ್ನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Tags
ಜಿಲ್ಲಾ ಸುದ್ದಿಗಳು