ಜಾಗಟಗಲ್ ಆಕಸ್ಮಿಕ ಅಗ್ನಿ ದುರಂತ ಸ್ಥಳಕ್ಕೆ ಶಾಸಕ ಕೆ.ಶಿವನಗೌಡ ನಾಯಕ ಭೇಟಿ



ಸುದ್ದಿ ಸಂಪಾದಕರು : ಗ್ಯಾನಪ್ಪ ದೊಡ್ಡಮನಿ 
UDAYAVANI NEWS 
ಅರಕೇರಾ, ಫೆಬ್ರುವರಿ 25 : ಜಾಗಟಗಲ್ ಗ್ರಾಮದಲ್ಲಿ ಇಂದು ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ದುರಂತದಲ್ಲಿ ಅಪಾರ ಪ್ರಮಾಣದ ಹತ್ತಿ ನಾಶವಾಗಿದ್ದು ಘಟನಾ ಸ್ಥಳಕ್ಕೆ ಸ್ಥಳಿಯ ಶಾಸಕರಾದ ಕೆ.ಶಿವನಗೌಡ ನಾಯಕ ಅವರು ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಸಂಗ್ರಹಿಸಿ ಕುಟುಂಬಸ್ಥರಿಗೆ ಧೈರ್ಯ ತುಂಬಿ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದರು.

Post a Comment

Previous Post Next Post