UDAYAVANI NEWS
ಮಸ್ಕಿ, ಮಾರ್ಚ್ 15 : ತಾಲೂಕಿನ ತುರವಿಹಾಳ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿಜೆಪಿ ಕಾರ್ಯಕರ್ತರು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷವನ್ನು ಕ್ಷೇತ್ರದ ಶಾಸಕರಾದ ಆರ್ ಬಸನಗೌಡ ತುರುವಿಹಾಳ ರವರ ನೇತೃತ್ವದಲ್ಲಿ ಸೇರ್ಪಡೆಯಾದರು.
ಮಂಗಳವಾರ ಕೆಲ ಬಿಜೆಪಿ ಕಾರ್ಯಕರ್ತರು ಆಡಳಿತಕ್ಕೆ ಬೇಸತ್ತು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ನವಲಹಳ್ಳಿ ದೊಡ್ಡಪ್ಪ ಲಿಂಗಪ್ಪ ಬುದ್ದಿನ್ನಿ ನವಲಹಳ್ಳಿ ಬಸ್ಸಪ್ಪ ಶಿವು ನವಲಹಳ್ಳಿ ರುದ್ರಗೌಡ ನವಲಹಳ್ಳಿ ಶರಣಪ್ಪ ಮೇಗಳ ತುರವಿಹಾಳ ಇವರು ಕಾಂಗ್ರೆಸ್ ಪಕ್ಷವನ್ನು ಕ್ಷೇತ್ರದ ಶಾಸಕರಾದ ಆರ್ ಬಸನಗೌಡ ತುರುವಿಹಾಳ ರವರ ನೇತೃತ್ವದಲ್ಲಿ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಶಾಸಕರು ಹಾಗೂ ಊರಿನ ಹಿರಿಯ ಮುಖಂಡರು ಉಪಸ್ಥಿತರಿದ್ದರು.
Tags
ಜಿಲ್ಲಾ ಸುದ್ದಿಗಳು