ಸಿ.ಎಂ ಬೊಮ್ಮಾಯಿ ಅವರಿಂದ ಬಾಲಪ್ಪ ಕುಪ್ಪಿ ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ರಾಜ್ಯ ಪ್ರಶಸ್ತಿ ಪ್ರಧಾನ 



ಸುದ್ದಿ ಸಂಪಾದಕರು : ಗ್ಯಾನಪ್ಪ ದೊಡ್ಡಮನಿ
UDAYAVANI NEWS 
ಹುಣಸಗಿ, ಮಾರ್ಚ್ 13 : ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಕೊಡಮಾಡುವ ರಾಜ್ಯ ಪ್ರಶಸ್ತಿಗೆ ಭಾಜನರಾದ  ತಾಲೂಕಿನ ಉದಯವಾಣಿ ವರದಿಗಾರದ ಬಾಲಪ್ಪ ಕುಪ್ಪಿ ಅವರಿಗೆ ಬೆಂಗಳೂರಿನ ಕನ್ನಡ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ಪ್ರತಿಷ್ಠಿತ ಕರ್ನಾಟಕ ಮಾಧ್ಯಮ ಅಕಾಡೆಮಿ ರಾಜ್ಯ   ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದರು.

Post a Comment

Previous Post Next Post