ದಲಿತರು ಚಪ್ಪಲಿ ಬಿಡುವ ಜಾಗದಲ್ಲಿ ಕೂಡಬೇಕು" ಮಾಲಕ ರೆಡ್ಡಿ ವಿರುದ್ಧ ಪ್ರತಿಭಟನೆ



ಸುದ್ದಿ ಸಂಪಾದಕರು : ಗ್ಯಾನಪ್ಪ ದೊಡ್ಡಮನಿ 
UDAYAVANI NEWS 
ಯಾದಗಿರಿ, ಮಾರ್ಚ್ 19 : ಅಂಬೇಡ್ಕರ್ ಸ್ವಾಭಿಮಾನಿ ಸೇನೆಯಿಂದ ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರೊಟೆಸ್ಟ್ ದಲಿತರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆ ಹಿನ್ನೆಲೆ ಅಂಬೇಡ್ಕರ್ ಸೇನೆಯಿಂದ ಪ್ರತಿಭಟನೆ
ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರೊಟೆಸ್ಟ್ ಮಾಡಿದ ಸೇನೆಯ ಕಾರ್ಯ ಕರ್ತರು ಜಿಲ್ಲಾಧ್ಯಕ್ಷ ಕಾಶಿನಾಥ ನಾಟೆಕಾರ್ ನೇತೃತ್ವದಲ್ಲಿ ಪ್ರತಿಭಟನೆ ಮಾಜಿ ಶಾಸಕ ಮಾಲಕ ರೆಡ್ಡಿ ವಿರುದ್ಧ ಘೋಷಣೆ ಕೂಗಿದ ಹೋರಾಟಗಾರರು ಹೌದು ಯಾದಗಿರಿ ಮತ ಕ್ಷೇತ್ರದ ಮಾಜಿ ಶಾಸಕ ಮಾಲಕ ರೆಡ್ಡಿ ಕೆಲವು ದಿನಗಳ ಹಿಂದೆ ಫೋನ್ ನಲ್ಲಿ ಕಾರ್ಯಕರ್ತ ರೊಂದಿಗೆ ಮಾತನಾಡುವಾಗ ದಲಿತ ಸಮಾಜದ ಬಗ್ಗೆ ಅವಹೇಳನ ಕಾರಿಯಾಗಿ ಮಾತನಾಡಿರುತ್ತಾರೆ. ಎಂದು ಆರೋಪಿಸಿ. ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಸಮಿತಿಯ ಜಿಲ್ಲಾಧ್ಯಕ್ಷ ಕಾಶೀನಾಥ ನಾಟೇಕಾರ್ ಅವರು ದಲಿತರ ಬಗ್ಗೆ ನಾಲಿಗೆ ಹರಿಬಿಟ್ಟ ಮಾಜಿ ಶಾಸಕ ಡಾ.ಎ.ಬಿ ಮಾಲಕ ರೆಡ್ಡಿ ವಿರುದ್ಧ ಮಾಧ್ಯಮಗಳ ಮೂಲಕ ತೀವ್ರ ವಾಗ್ದಾಳಿಯನ್ನು ನಡೆಸಿದರು.ದಲಿತರ ಹೆಮ್ಮೆಯ ನಾಯಕ AICC ರಾಷ್ಟ್ರೀಯ ಅಧ್ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ನಾಲಿಗೆ ಹರಿಬಿಟ್ಟ ನೀಚ ಮಾಲಕ ರೆಡ್ಡಿ ಅವರ ಸೂಕ್ರ ಕಾನೂನು ಕ್ರಮ ಜರಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿಪತ್ರವನ್ನು ಸಲ್ಲಿಸಿದರು.ಈ‌ ಸಂದರ್ಭದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಜಿಲ್ಲೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗಿಯಾಗಿದ್ದರು.

Post a Comment

Previous Post Next Post