ಜೈಲಿನಿಂದ ಜಾಕ್ವೆಲಿನ್ ಗೆ ಲವ್ ಲೆಟರ್ ಬರೆದ ಸುಕೇಶ್ ಚಂದ್ರಶೇಖರ್



ಸುದ್ದಿ ಸಂಪಾದಕರು : ಗ್ಯಾನಪ್ಪ ದೊಡ್ಡಮನಿ
UDAYAVANI NEWS 
ಮುಂಬೈ, ಮಾರ್ಚ್ 08 : ಬಹುಕೋಟಿ ವಂಚನೆಯ ಆರೋಪಿ ಸುಕೇಶ್ ಚಂದ್ರಶೇಖರ್ ಜೈಲಿನಲ್ಲಿದ್ದುಕೊಂಡೇ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಪ್ರೇಮ ಪತ್ರ ಬರೆದಿದ್ದಾನೆ.

ನಿನಗಾಗಿ ನಾನು ಎಂತಹ ರಿಸ್ಕ್ ತಗೆದುಕೊಳ್ಳಲೂ ರೆಡಿ ಇರುವುದಾಗಿ ತಿಳಿಸಿದ್ದಾನೆ. ಈ ಪತ್ರವನ್ನು ಜಾಕ್ವೆಲಿನ್ ಯಾವ ರೀತಿಯಲ್ಲಿ ಸ್ವೀಕರಿಸುತ್ತಾರೋ ಗೊತ್ತಿಲ್ಲ. ಆದರೆ, ಪತ್ರವನ್ನಂತೂ ಬರೆದು, ಜಾಕ್ವೆಲಿನ್ ಗೆ ಪೋಸ್ಟ್ ಮಾಡಿದ್ದಾರೆ.

ಪ್ರೇಮಕ್ಕೆ ಸಾಕ್ಷಿ ಎನ್ನುವಂತೆ ಕೋಟಿ ಬೆಲೆಬಾಳುವ ಗಿಫ್ಟ್ ಪಡೆದಿದ್ದಳು ಜಾಕ್ವೆಲಿನ್. ಈ ಉಡುಗೊರೆಗಳೇ ಕೊನೆಗೆ ನಟಿಗೆ ಮುಳುವಾದವು. ಕೋರ್ಟ್ ಮೆಟ್ಟಿಲು ಕೂಡ ಹತ್ತಿಸಿದವು.

Post a Comment

Previous Post Next Post