ಸುರಪುರ ಜೆಸ್ಕಾಂ ವಿಭಾಗೀಯ ಕಾರ್ಯಾಲಯವನ್ನು ಉದ್ಘಾಟಿಸಿದ ಶಾಸಕ ರಾಜುಗೌಡ




ಸುದ್ದಿ ಸಂಪಾದಕರು : ಗ್ಯಾನಪ್ಪ ದೊಡ್ಡಮನಿ 
UDAYAVANI NEWS 
ಯಾದಗಿರಿ,ಮಾರ್ಚ್ 23 : ಜಿಲ್ಲೆಯ ಸುರಪುರ ತಾಲೂಕಿನಲ್ಲಿ ಇಂದು ನೂತನವಾಗಿ ಮಂಜೂರಾದ ಜೆಸ್ಕಾಂ ಕಾರ್ಯಾಲಯವನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಬೆಂಗಳೂರು ಮತ್ತು ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕ ನರಸಿಂಹ ನಾಯಕ್ (ರಾಜುಗೌಡ) ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ , ಜೆಸ್ಕಾಂ ವಿಭಾಗೀಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗಿಯಾಗಿದ್ದರು.

Post a Comment

Previous Post Next Post